ADDOOR

AGRICULTURE, RURAL DEVELOPMENT

ಜಲಜಾಗೃತಿ(34) ವಿದ್ಯಾಸಂಸ್ಥೆಗಳಲ್ಲಿ ಮಳೆನೀರಿಂಗಿಸಿ ಜಲಜಾಗೃತಿ
ಕರ್ನಾಟಕದ ಕರಾವಳಿಯ ಜಿಲ್ಲೆ ದಕ್ಷಿಣ ಕನ್ನಡ. ಇಲ್ಲಿರುವ ಪದವಿಪೂರ್ವ ಕಾಲೇಜುಗಳು ೧೫೦. ಈ ಕಾಲೇಜುಗಳು ಮಳೆಕೊಯ್ಲಿನ ಹಾಗೂ ಮಳೆನೀರಿಂಗಿಸುವ ರಚನೆಗಳನ್ನು ನಿರ್ಮಿಸಿದರೆ ಅದುವೇ ಜಲಜಾಗೃತಿ ಹಬ್ಬಿಸಬಲ್ಲ ಅಭಿಯಾನ.ಯಾಕೆಂದರೆ ಅಲ್ಲಿ ಪಿ.ಯು.ಸಿ. ಕಲಿಯು...
Read more
ಜಲಜಾಗೃತಿ(33) ಶಾಲಾಕಾಲೇಜುಗಳಲ್ಲಿ ನೀರಪಾಠ, ಪ್ರಾತ್ಯಕ್ಷಿಕೆ
ಫಸಲು ಬೇಕಿದ್ದರೆ ಹೊಲಗಳಲ್ಲಿ ಬೀಜ ಬಿತ್ತಬೇಕು. ಜಲಜಾಗೃತಿಯ ಫಸಲು ಬೇಕಿದ್ದರೆ ಜಲಸಾಕ್ಷರತೆಯ ಬೀಜ ಬಿತ್ತಬೇಕು. ಎಲ್ಲಿ? ಶಾಲೆಗಳಲ್ಲಿ. ಅದೆಲ್ಲ ಹೇಗೆ ಸಾಧ್ಯ ಅಂತೀರಾ? ಅದು ಸಾಧ್ಯವೆಂದು ತೋರಿಸಿಕೊಟ್ಟ ಮಂಗಳೂರಿನ ಎರಡು ಕಾಲೇಜುಗಳ ನಿದರ್ಶನಗಳಿಲ್ಲ...
Read more
ಜಲಜಾಗೃತಿ(32) ಕನಿಷ್ಠ ನೀರಿನಿಂದ ಕೃಷಿ
"ನಮ್ ಕಡೆ ಹಿಂದಿನ್ ವರ್ಷ ಮಳೇನೇ ಆಗಿಲ್ಲ. ನಿಮ್ ಕಡೆ ಸ್ವಲ್ಪನಾದ್ರೂ ಮಳೆ ಆಗೈತಿ. ನಿಮ್ ತೋಟದಾಗೆ ಮಣ್ ಅಗೆದ್ರೆ ಎಷ್ಟಡಿ ಆಳ ನೀರಿನ್ ಪಸೆ ಇರ್ತದೆ?" ಎಂಬ ಪ್ರಶ್ನೆ ವಿಠಲಾಪುರದ ವೀರಪ್ಪ ಅವರದು.ನನ್ನೊಂದಿಗಿದ್ದ ಚಿಕ್ಕಮಗಳೂರು ತಾಲೂಕಿನ ಕುನ್ನಾಳ...
Read more
ಜಲಜಾಗೃತಿ(31) ಗುಡ್ಡದಲ್ಲಿ ಮಳೆನೀರಿಂಗಿಸಿದರೆ ತೋಟಕ್ಕೆ ಲಾಭ
ಮೇ ೨, ೨೦೦೯ರಂದು ಅಪರಾಹ್ನ ಬೈಕಿನಲ್ಲಿ ಮಂಚಿಗೆ ಹೋಗಿದ್ದೆ, ಆಪ್ತರಾದ ಶ್ರೀನಿವಾಸ ಆಚಾರ್ ಅವರ ಮನೆಗೆ. ಮಂಗಳೂರಿನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್ ದಾಟಿ, ಪುತ್ತೂರು ರಸ್ತೆಯಲ್ಲಿ ಮೇಲ್ಕಾರಿನಲ್ಲಿ ಬಲಕ್ಕೆ ತಿರುಗಿ ಸಾಗಿದ್ದೆ. ಬಿಸಿ...
Read more
ಜಲಜಾಗೃತಿ(30) ಟ್ಯಾಂಕರ್ ನೀರು ಸರಬರಾಜಿನ ದಂಧೆ
ನಮ್ಮ ಮನೆಗಳಿಗೆ ನಳ್ಳಿ ನೀರು ಸರಬರಾಜು ಇಲ್ಲವೆಂದಾದರೆ ಗ್ರಾಮ ಪಂಚಾಯತಿ, ಮುನಿಸಿಪಾಲಿಟಿ ಅಥವಾ ಮಹಾನಗರಪಾಲಿಕೆ ಟ್ಯಾಂಕರಿನಲ್ಲಿ ನೀರು ಒದಗಿಸಬೇಕು ಎಂಬ ನಿರೀಕ್ಷೆ ನಮ್ಮದು.ನೀರಿನ ಅಭಾವ ಇದ್ದಲ್ಲಿ ಇದು ಸರಿ. ಆದರೆ ಕರಾವಳಿ ಜಿಲ್ಲೆಗಳಲ್ಲಿ? ಇಲ್ಲ...
Read more
ಜಲಜಾಗೃತಿ(29) ಕೋಲಾದ ಪ್ರತಿಸ್ಫರ್ಧಿ ಯಾವುದು?
"ಏನು ಮಾತನಾಡುತ್ತಿದ್ದೀರಿ ನೀವೆಲ್ಲ?" ಎಂಬ ಪ್ರಶ್ನೆ ಆ ಸಭೆಯಲ್ಲಿ ಇದ್ದವರನ್ನೆಲ್ಲ ಬೆಚ್ಚಿ ಬೀಳಿಸಿತು. ಯಾಕೆಂದರೆ ಪ್ರಶ್ನೆ ಕೇಳಿದವನು ಬಹುರಾಷ್ಟ್ರೀಯ ಕಪ್ಪುಕೋಲಾ ಕಂಪೆನಿಯನ್ನು ವಾರದ ಮುಂಚೆ ಸೇರಿದ್ದ ಯುವಕ. ವಯಸ್ಸಿನಲ್ಲಿ ಅಲ್ಲಿದ್ದ ಎಲ್ಲರಿ...
Read more