ADDOOR

AGRICULTURE, RURAL DEVELOPMENT

ಜಲಜಾಗೃತಿ(22) ಬಾವಿಗೆ ಮಳೆನೀರಿಂಗಿಸಿದರೆ ಪ್ರಯೋಜನ ಇದೆಯೇ?
ಬಾವಿಗೆ ಮಳೆ ನೀರಿಂಗಿಸಿದರೆ ಪ್ರಯೋಜನ ಇದೆಯೇ? ಈ ಪ್ರಶ್ನೆ ಕೇಳುವವರು ಹಲವರು. ಇದಕ್ಕೆ ಉತ್ತರ ಸಿಗಬೇಕೆಂದಾದರೆ, ಬಾವಿಗೆ ಮಳೆ ನೀರಿಂಗಿಸುವವರ ಬಾವಿಯನ್ನು ಕಣ್ಣಾರೆ ಕಾಣಬೇಕು.ಅದಕ್ಕಾಗಿಯೇ ಹೋಗಿದ್ದೆ, ೨೯ ಜೂನ್ ೨೦೦೯ರಂದು, ಮಂಗಳೂರಿನ ಖಾಸಗಿ ಪಶು...
Read more
ಜಲಜಾಗೃತಿ(21) ಬಡವರಿಗೆ ಕೊಳವೆಬಾವಿ ನೀರು ದಕ್ಕಲಿಲ್ಲ
ಊರು ರಾಣಿಬೆನ್ನೂರು. ಅಲ್ಲಿಂದ ಸುಮಾರು ೧೦ ಕಿಮೀ ದೂರದ ಒಂದು ಹಳ್ಳಿ. ಅಲ್ಲಿನ ೨೦ ಕಡು ಬಡತನದ ಕುಟುಂಬಗಳಿಗೆ ಸರಕಾರ ತಲಾ ಒಂದೆಕ್ರೆ ಜಮೀನು ನೀಡಿತು. ಅವರೆಲ್ಲ ಪರಿಶಿಷ್ಟ ವರ್ಗದವರು.ಕೇವಲ ಜಮೀನು ನೀಡಿದರೆ ಅವರ ಉದ್ಧಾರ ಆಗದು ತಾನೇ? ಅದಕ್ಕಾಗಿ ಸ...
Read more
ಜಲಜಾಗೃತಿ(20) ಜಲಜಾಗೃತಿಗೆ ಹಳ್ಳಿಗೊಬ್ಬ ಸಾಕು
"ನಿನ್ನದು ಕೆರೆ ಹತ್ತಿರದ ಜಮೀನು. ಬೋರ್‍ವೆಲ್ ಹಾಕ್ಸು. ಬಾಳೆ ಮತ್ತು ಟೊಮೆಟೊ ಬೆಳೆಸಿ, ಚೆನ್ನಾಗಿ ದುಡ್ಡು ಮಾಡು" ಎಂದು ತನಗೆ ಹಳ್ಳಿಯಲ್ಲಿ ಹಲವರು ಉಪದೇಶ ಮಾಡಿದ್ದನ್ನು ನೆನೆಯುತ್ತಾರೆ ಬಿ. ಎಲ್. ಶೋಬನಬಾಬು. ಅವರು ಮೈಸೂರು ವಿಶ್ವವಿದ್ಯಾಲಯದಲ್...
Read more
ಜಲಜಾಗೃತಿ(19) ಹಾರೋಗೇರಿ ಬಾಂದಾರ - ಗ್ರಾಮೀಣ ಸಮುದಾಯದಿಂದ ಜಲಸಂರಕ್ಷಣೆಯ ಮಾದರಿ
ಹಾರೋಗೇರಿ ಬಾಂದಾರದ ಮೇಲೆ ನಿಂತಿದ್ದೆವು. ಅಂದು (೧೮ ಜೂನ್ ೨೦೦೯) ಹುಬ್ಬಳ್ಳಿಯಿಂದ ಹೊರಟು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಅರ್ಧ ತಾಸಿನಲ್ಲಿ ವರೂರು ಮುಟ್ಟಿದ್ದೆವು. ಅಲ್ಲಿಂದ ಬಲಕ್ಕೆ ತಿರುಗಿ, ೬ ಕಿಮೀ ದೂರದ ಸೂರಶೆಟ್ಟಿಕೊಪ್ಪ ಹಾ...
Read more
ಜಲಜಾಗೃತಿ(18) ಎರಡು ವರುಷ ಮುಂಚೇನೇ ಮಾಡ್ಬೇಕಿತ್ತು !
"ಮುಂಚೆ ನಾವೆಲ್ಲ ಹೊಲದಲ್ಲಿ ಅಲ್ಲಲ್ಲಿ ಬದುಗಳನ್ನ ಮಾಡ್ತಿದ್ವಿ. ಒಂದೆಕ್ರೆಗೆ ನಾಲ್ಕು ಬದು ಆದ್ರೂ ಇರೋದು. ಈವಾಗ ನಾವೆಲ್ಲ ಸೋಮಾರಿಗಳಾಗಿದ್ದೀವಿ. ನಮ್ ಹೊಲ ಉಳುಮೆಗೆ ಎತ್ತುಗಳೇ ಇಲ್ಲ ಅನ್ನೋ ಹಾಗಾಗಿದೆ. ಆದರೆ ಉಳುಮೆ ಮಾಡ್ಬೇಕಲ್ಲ? ಅದಕ್ಕೆ ಟ್ರ...
Read more
ಜಲಜಾಗೃತಿ(17) ಬಳಕೆದಾರರ ಕೋರ್ಟಿನ ತೀರ್ಪು: ರೈತರೇ ನೀರಾವರಿ ಇಲಾಖೆಯ ಬಳಕೆದಾರರು
ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕೆ. ಕಣಬೂರು ಗ್ರಾಮದಲ್ಲಿದೆ ಕೊರಲುಕೊಪ್ಪ. ಅಲ್ಲಿಯ ಜಮೀನಿಗೆ ತುಂಗಾ ಏತ ನೀರಾವರಿ ಯೋಜನೆಯಲ್ಲಿ ಕರ್ನಾಟಕದ ನೀರಾವರಿ ಇಲಾಖೆ ನೀರು ಒದಗಿಸಬೇಕಾಗಿತ್ತು. ಆದರೆ ಇಲಾಖೆ ನೀರು ಸರಬರಾಜು ಮಾಡಲೇ ಇಲ್ಲ....
Read more