ADDOOR

AGRICULTURE, RURAL DEVELOPMENT

ಜಲಜಾಗೃತಿ(16) ಇಂಗುಗುಂಡಿಗಳ ಇಂದ್ರಜಾಲ, ಅಂತರ್ಜಲದ ಅಂತರ್ಜಾಲ
ಅಂದು ಪ್ರಸನ್ನರ ಮಾಗಡಿ ಮನೆಯಿಂದ ತೋಟಕ್ಕೆ ನಡೆದು ಹೊರಟಾಗ ಕತ್ತಲಾಗಲು ಇನ್ನೂ ಒಂದು ತಾಸಿತ್ತು. ಆಗಷ್ಟೇ ಕುಡಿದಿದ್ದ ಕಾಫಿಯ ಘಮದ ಗುಂಗಿನಲ್ಲಿ ಅವರ ಕಾಫಿ ತೋಟದತ್ತ ಹೆಜ್ಜೆ ಹಾಕಿದೆವು. ಮನೆಯೆದುರಿನ ಗೇಟು ದಾಟಿ, ಬೇಲೂರು ರಸ್ತೆಗೆ ಬಂದಾಗ ಪಕ್ಕದ...
Read more
ಜಲಜಾಗೃತಿ(15) ದಿನಕ್ಕೆ ರೂಪಾಯಿ ೪ ಕೋಟಿ ನಷ್ಟ !
ಕೇಂದ್ರ ಸರಕಾರದ ಕೃಷಿ ಹಾಗೂ ಜಲ ಸಂಪನ್ಮೂಲ ಸಚಿವರು, ಯೋಜನಾ ಆಯೋಗದ ಅಥವಾ ಜಾಗತಿಕ ಬ್ಯಾಂಕಿನ ವಕ್ತಾರರು ಇವರು ಯಾರನ್ನೇ ಕೇಳಿ: ಕೃಷಿಯ ಸಮಸ್ಯೆಗಳಿಗೆ ಪರಿಹಾರವೇನು? ಅವರಿಂದ ಒಂದೇ ಉತ್ತರ: ಬೃಹತ್ ಜಲಾಶಯಗಳನ್ನು ನಿರ್ಮಿಸಿ, ಅಗಾಧ ಪ್ರಮಾಣದ ಮಳೆನೀ...
Read more
ಜಲಜಾಗೃತಿ(14) ನೀರ ನೆಮ್ಮದಿಗೆ ದಾರಿ ಇಲ್ಲಿದೆ ಕಾಣಿರೋ !
ನೀರ ನೆಮ್ಮದಿಗೆ ದಾರಿ ಎಲ್ಲಿದೆ? ಕಾಣಬೇಕೆಂದಾದರೆ ಬನ್ನಿ, ಉತ್ತರಕನ್ನಡದ ಶಿರಸಿ ಹತ್ತಿರದ ಹುಲೇಮಳಗಿಗೆ. ’ನೀರ ನೆಮ್ಮದಿಗೆ ಪತ್ರಿಕೋದ್ಯಮ’ ಕಾರ್ಯಾಗಾರದ ಕೊನೆಯ ದಿನ ಶಿಬಿರಾರ್ಥಿಗಳೊಂದಿಗೆ ಅಲ್ಲಿಗೆ ಹೋಗಿದ್ದೆ; ಕಣ್ಣಾರೆ ಕಂಡಿದ್ದೆ.ಹೋದೊಡನೆ ನಮ...
Read more
ಜಲಜಾಗೃತಿ(13) ನೀರ ನೆಮ್ಮದಿಗೆ ದಾರಿ ಯಾವುದಯ್ಯಾ?
ಕಡೂರಿನಿಂದ ಚಿಕ್ಕಮಗಳೂರಿನ ಹಾದಿಯಲ್ಲಿ ೧೧ ಕಿಮೀ. ಸಾಗಿದಾಗ ಎಡಬದಿಯಲ್ಲಿ ಕಾಣಿಸಿತು ’ರಾಮನಹಳ್ಳಿ’ ಫಲಕ. ಅಲ್ಲಿ ಎಡಕ್ಕೆ ತಿರುಗಿ ೨ ಕಿಮೀ. ಮುಂದೆ ಹೋಗಿ ನಿಂತದ್ದು ಪ್ರವೀಣರ ಹೊಲದಲ್ಲಿ. ಅಂದು, ಮೇ ೧೯, ೨೦೦೪ರಂದು, ಅಲ್ಲಿ ನಾನು ಬೈಕಿನಿಂದಿಳಿದಾ...
Read more
ಜಲಜಾಗೃತಿ(12) ಕೃಷಿಹೊಂಡಗಳಿಗೆ ಪ್ಲಾಸ್ಟಿಕ್ ಹಾಳೆ, ಲಾಭ ಯಾರಿಗೆ?
ಇಂದಿನ, ಮೇ ೩೧, ೨೦೦೯ರ ದಿನಪತ್ರಿಕೆಗಳಲ್ಲಿ ಕರ್ನಾಟಕದ ಈಗಿನ ಸರಕಾರಕ್ಕೆ ಒಂದು ವರುಷ ತುಂಬಿದ ಸಂದರ್ಭದಲ್ಲಿ ಜಾಹೀರಾತುಗಳ ಸರಮಾಲೆ. ಜಲ ಸಂಪನ್ಮೂಲ (ಸಣ್ಣ ನೀರಾವರಿ) ಇಲಾಖೆಯ ಜಾಹೀರಾತಿನ ಪ್ರಚಾರ: ೨೦೦೮-೦೯ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಇಲ...
Read more
ಜಲಜಾಗೃತಿ(11) ಹಳ್ಳಿಯ ಬದುಕಿನ ಸೆಲೆ - ಕವಡಿಕೆರೆ
ಉತ್ತರಕನ್ನಡದ ಯಲ್ಲಾಪುರದ ಹತ್ತಿರದ ಕವಡಿಕೆರೆ ಹಳ್ಳಿಯಲ್ಲಿ ಅಂದು ಮುಸ್ಸಂಜೆಯ ಹೊತ್ತು. ಆಗಷ್ಟೇ ಆ ಮನೆ ಹೊಕ್ಕಿದ್ದೆವು. ಆಗಂತುಕರಾದ ನಮ್ಮನ್ನು ’ಏನು ಈ ಕಡೆ ಬಂದದ್ದು’ ಎಂದು ವಿಚಾರಿಸಿದವರು ಗಣಪತಿ ನಾರಾಯಣ ಭಟ್ಟರು. "ಇಡಗುಂದಿಯ ಸ್ನೇಹಸಾಗರ ಶಾ...
Read more