ADDOOR

AGRICULTURE, RURAL DEVELOPMENT

ಜಲಜಾಗೃತಿ(10) ಮಳೆ ಎಂಬ ವಿಸ್ಮಯ
ಚಿಟಿಲ್....ಚಿಟಿಲ್....ಠಳಾರ್....ಕಣ್ಣು ಕೋರೈಸುವ ಮಿಂಚು. ದಢಲ್....ದಢಲ್....ದಢಾರ್....ಕಿವಿಗಡಚಿಕ್ಕುವ ಗುಡುಗು. ಭರ್....ಭರ್....ಭಸಾಲ್....ಆಕಾಶವೇ ಕಳಚಿಬಿದ್ದಂತೆ ಸುರಿಯುವ ಮಳೆ.ಈ ವಿಸ್ಮಯವನ್ನು ಎವೆಯಿಕ್ಕದೆ ನೋಡುತ್ತಿದ್ದ ಪುಟ್ಟ ಮಗು ಮ...
Read more
ಜಲಜಾಗೃತಿ(9) ಮಳೆಕೊಯ್ಲಿನ ಸರಳ ಸೂತ್ರ
ಧಾರಾಕಾರವಾಗಿ ಸುರಿಯುವ ಮಳೆ. ರಭಸದಿಂದ ಹರಿದು ಹೋಗುವ ಮಳೆನೀರು. ನಾವೆಲ್ಲ ಇದನ್ನು ನೋಡಿದವರು, ನೋಡುತ್ತ ನೋಡುತ್ತ ಖುಷಿ ಪಟ್ಟವರು. ಆಗೆಂದಾದರೂ ’ಈ ಮಳೆನೀರನ್ನು ಕೊಯ್ಲು ಮಾಡಲು ಸುಲಭದ ದಾರಿ ಯಾವುದು’ ಎಂಬ ಪ್ರಶ್ನೆ ಕಾಡಿದೆಯೇ?ಈಗ ಬೇಸಗೆ ಮುಗಿಯ...
Read more
ಜಲಜಾಗೃತಿ(8) ಜಲಜಾಗೃತಿಗಾಗಿ ಜಾತ್ರೆಗಳಲ್ಲಿ ಮಾಹಿತಿ
ಮಳೆ ಬಾರದೆ ಬರಗಾಲದಿಂದ ಕಂಗೆಟ್ಟಾಗ, ಮಳೆದೇವರನ್ನು ಒಲಿಸಿಕೊಳ್ಳಲಿಕ್ಕಾಗಿ ಕಪ್ಪೆ ಮದುವೆ ಅಥವಾ ಕತ್ತೆ ಮದುವೆ ಮಾಡಿದ ವರದಿಗಳನ್ನು ಪತ್ರಿಕೆಗಳಲ್ಲಿ ಓದಿದ್ದೀರಾ? ಮಳೆಗಾಗಿ ಮನುಷ್ಯರೇ ಎತ್ತುಗಳಂತೆ ಹೊಲ ಉಳುಮೆ ಮಾಡಿದ ವರದಿಗಳನ್ನು ಗಮನಿಸಿದ್ದೀರಾ...
Read more
ಜಲಜಾಗೃತಿ(7) ಮಳೆ ನೀರಿಂಗಿಸಿ, ತೋಟ ಮಾತ್ರವಲ್ಲ, ಜೀವ ಉಳಿಸಿ
ಉಮೇಶ ಪೂಜಾರಿ ಈಗ ನಮ್ಮೊಂದಿಗಿಲ್ಲ. ೧೯ ಎಪ್ರಿಲ್ ೨೦೦೯ರಂದು ಆತ್ಮಹತ್ಯೆ ಮಾಡಿಕೊಂಡರು.ಈ ಘಟನೆ ಬಗ್ಗೆ ೨೦ ಎಪ್ರಿಲ್ ೨೦೦೯ರ ವಾರ್ತಾಪತ್ರಿಕೆಯಲ್ಲಿ ವರದಿ ಹೀಗಿತ್ತು: "ಸಾಲದ ಬಾಧೆಯಿಂದ ಬೇಸತ್ತ ಅಲಂಕಾರು ಗ್ರಾಮದ ಕೈಯಪ್ಪೆಯ ರೈತ ಉಮ್ಮಪ್ಪ ಯಾನೆ ಉಮ...
Read more
ಜಲಜಾಗೃತಿ(6) ಅತ್ಯಧಿಕ ಮಳೆ ಸುರಿದರೂ ನೀರಿಗೆ ತತ್ವಾರ
ಅದೊಂದು ಕಾಲವಿತ್ತು. ಜಗತ್ತಿನಲ್ಲಿ ಬೇರೆಲ್ಲಿಯೂ ಸುರಿಯದಷ್ಟು ಮಳೆ ಮೇಘಾಲಯದ ಚಿರಾಪುಂಜಿಯಲ್ಲಿ ಸುರಿಯುತ್ತಿತ್ತು. ಅದಕ್ಕೇ ಚಿರಾಪುಂಜಿಯ ಹೆಸರು ಗಿನ್ನೆಸ್ ರೆಕಾರ್ಡ್ ಪುಸ್ತಕದಲ್ಲಿ ದಾಖಲಾಗಿದೆ: ಒಂದು ಕ್ಯಾಲೆಂಡರ್ ವರುಷದಲ್ಲಿ ಜಗತ್ತಿನಲ್ಲಿ ಅತ...
Read more
ಜಲಜಾಗೃತಿ(5) ಅಯ್ಯನ ಕೆರೆಯ ನೀರಿನ ಪಾಠ
"ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ತೀವ್ರ ನೀರಿನ ಕೊರತೆ - ಬೆಳಗಾಂ, ಬಿಜಾಪುರ, ರಾಯಚೂರು, ಕೋಲಾರ ಜಿಲ್ಲೆಗಳಲ್ಲಿ. ನೀರಿನ ಅಭಾವ ಎದುರಿಸಲಿಕ್ಕಾಗಿ ಹೊಸ ಕೊಳವೆಬಾವಿಗಳನ್ನು ಕೊರೆಸಲು ಮತ್ತು ಟ್ಯಾಂಕರುಗಳಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ರಾ...
Read more