ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಜ್ಜಿಹಳ್ಳಿಯ ರೈತ ರಾಜು ಸ್ವಾಮಿ ತನ್ನ ನಾಲ್ಕು ಹೆಕ್ಟೇರ್ ಅಡಿಕೆ ತೋಟದಲ್ಲಿ ೧೨ ಕೊಳವೆಬಾವಿ ಕೊರೆಸಿದ್ದಾರೆ. ಒಂದರಲ್ಲೂ ನೀರು ಸಿಕ್ಕಿಲ್ಲ!ಈಗ, ೨೦೧೯ರ ಬೇಸಗೆಯಲ್ಲಿ, ತನ್ನ ಅಡಿಕೆ ಸಸಿಗಳನ್ನು ಉಳ...
Read more