ADDOOR

ARTICLES

ನಮ್ಮ ಹೆಮ್ಮೆಯ ಭಾರತ (ಭಾಗ 41 - 42)
೪೧.ಸಕ್ಕರೆ ಬಳಕೆಯಲ್ಲಿ ಭಾರತಕ್ಕೆ ಜಗತ್ತಿನಲ್ಲೇ ಮೊದಲ ಸ್ಥಾನಕಬ್ಬು ಮತ್ತು ಸಕ್ಕರೆಯ ತವರು ಭಾರತ ಎಂದು ಪರಿಗಣಿಸಲಾಗಿದೆ. ಪ್ರಾಚೀನ ಭಾರತದ ಧಾರ್ಮಿಕ ಗ್ರಂಥಗಳಲ್ಲಿ ಕಬ್ಬು ಕೃಷಿಯ ಬಗ್ಗೆ ಉಲ್ಲೇಖಗಳಿವೆ. ಚಕ್ರವರ್ತಿ ಅಲೆಗ್ಸಾಂಡರನ ಜೊತೆಗಿದ್ದ ಲೇ...
Read more
ನಮ್ಮ ಹೆಮ್ಮೆಯ ಭಾರತ (ಭಾಗ 40)
೪೦.ಭಾರತದ ಕೃಷಿಗೆ ಜಾಗತಿಕ ಮಹತ್ವಭಾರತ ಪ್ರಾಕೃತಿಕವಾಗಿ ಸಂಪನ್ನ ದೇಶ. ಇಲ್ಲಿನ ಫಲವತ್ತಾದ ಮಣ್ಣು, ವಿಸ್ತಾರವಾದ ಬಯಲುಗಳು, ಮುಂಗಾರು ಮತ್ತು ಹಿಂಗಾರು ಮಳೆ, ನೂರಾರು ನದಿಗಳು, ವಿಭಿನ್ನ ಹವಾಮಾನ, ಸಮೃದ್ಧ ಸೂರ್ಯನ ಬಿಸಿಲು - ಇವೆಲ್ಲವೂ ಹಲವು ವಿಧ...
Read more
ನಮ್ಮ ಹೆಮ್ಮೆಯ ಭಾರತ (ಭಾಗ 39)
೩೯.ಜಗತ್ತಿನ ಆಹಾರ ಮತ್ತು ತರಕಾರಿ ವಹಿವಾಟಿನಲ್ಲಿ ಭಾರತದ ಪ್ರಧಾನ ಪಾತ್ರಭಾರತದಲ್ಲಿ ವಿಭಿನ್ನ ಭೌಗೋಳಿಕ ಮತ್ತು ಹವಾಮಾನ ವಲಯಗಳು ಇರುವ ಕಾರಣ ಇಲ್ಲಿ ಉತ್ಪಾದನೆಯಾಗುವ ಹಣ್ಣು ಮತ್ತು ತರಕಾರಿಗಳ ವೈವಿಧ್ಯತೆ ಬೆರಗು ಹುಟ್ಟುಸುತ್ತದೆ. ಹಣ್ಣು ಉತ್ಪಾದ...
Read more
ನಮ್ಮ ಹೆಮ್ಮೆಯ ಭಾರತ (ಭಾಗ 38)
೩೮.”ಆಪರೇಷನ್ ಫ್ಲಡ್” ಎಂಬ ಭಾರತದ ಮಹಾನ್ ಕ್ಷೀರ ಕ್ರಾಂತಿಅದೊಂದು ಕಾಲವಿತ್ತು - ಭಾರತದ ಹಲವು ನಗರಗಳಲ್ಲಿ ಒಂದು ಲೀಟರ್ ಹಾಲಿಗಾಗಿ ಪರದಾಡಬೇಕಾದ ಕಾಲ. ಆದರೆ ಈಗ ಭಾರತದ ಎಲ್ಲ ಮಹಾನಗರ, ನಗರ ಮತ್ತು ಹಳ್ಳಿಗಳಲ್ಲಿ ಎಷ್ಟು ಬೇಕಾದರೂ ಹಾಲು ಲಭ್ಯ. ಇದ...
Read more
ನಮ್ಮ ಹೆಮ್ಮೆಯ ಭಾರತ (ಭಾಗ 37)
೩೭.ಅಮುಲ್: ಹಾಲು ಉತ್ಪಾದಕರ ಬೃಹತ್ ಒಕ್ಕೂಟಅಮುಲ್ ಎಂದರೆ ಆನಂದ್ ಮಿಲ್ಕ್ ಯೂನಿಯನ್ ಲಿಮಿಟೆಡ್. ಗುಜರಾತಿನ ಆನಂದ್ ಎಂಬ ಊರಿನಲ್ಲಿ ಶುರುವಾದ ಹಾಲು ಉತ್ಪಾದಕರ ಪುಟ್ಟ ಸಂಘಟನೆ ಜಗತ್ತಿನ ಮುಂಚೂಣಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಕೈಗಾರಿಕೆಯಾಗಿ ಬೆ...
Read more
ನಮ್ಮ ಹೆಮ್ಮೆಯ ಭಾರತ (ಭಾಗ 36)
೩೬.ಎಮ್ಮೆ- ಭಾರತದ ಹೆಮ್ಮೆಎಮ್ಮೆ ಮತ್ತು ಕೋಣಗಳು ಬಹಳ ಉಪಯೋಗಿ ಸಾಕುಪ್ರಾಣಿಗಳು. ಎಮ್ಮೆ ದನಕ್ಕಿಂತ ಹೆಚ್ಚು ಹಾಲು ಕೊಡುತ್ತದೆ; ಮಾಂಸವನ್ನೂ ಕೊಡುತ್ತದೆ. ಕೋಣಗಳನ್ನು ಉಳುಮೆ ಇತ್ಯಾದಿ ಕೃಷಿ ಕೆಲಸಗಳಲ್ಲಿ ಬಳಸುತ್ತಾರೆ.ಎಮ್ಮೆಯ ಹಾಲನ್ನು ಮೊಸರು, ಬ...
Read more