ನಾವು ಕಾಡುಗಳನ್ನು ಹೇಗೆ ನಾಶ ಮಾಡುತ್ತಿದ್ದೇವೆ? ಈ ಬರಹದ ಜೊತೆಗಿರುವ ಫೋಟೋ ನೋಡಿದರೆ ನಿಮಗೆ ಅಂದಾಜಾದೀತು. ಇದು, ಅಂದೊಮ್ಮೆ ಬ್ರೆಜಿಲಿನಲ್ಲಿ ದಟ್ಟ ಅರಣ್ಯವಾಗಿದ್ದ ಭೂ ಪ್ರದೇಶ. ಈಗ ಹೇಗಾಗಿದೆ ನೋಡಿ! ಅಲ್ಲಿ ಈಗ ಒಂದೇ ಒಂದು ಮರ ಉಳಿದಿದೆ!ಇಡೀ ಜಗ...
Read more