ADDOOR

ARTICLES

ಕದ್ರಿ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ
ಮಂಗಳೂರಿನ ವಾರ್ಷಿಕ “ಹಬ್ಬ”ಗಳಲ್ಲೊಂದು ಜನವರಿ ತಿಂಗಳ ಪ್ರಜಾಪ್ರಭುತ್ವ ದಿನದ ಸಂದರ್ಭದಲ್ಲಿ ಕದ್ರಿ ಉದ್ಯಾನದಲ್ಲಿ ಏರ್ಪಡಿಸಲಾಗುವ “ಫಲಪುಷ್ಪ ಪ್ರದರ್ಶನ.”೨೦೨೦ರ ಫಲಪುಷ್ಪ ಪ್ರದರ್ಶನ ಮೂರು ದಿನ (ಜನವರಿ ೨೪ರಿಂದ ೨೬ರ ವರೆಗೆ) ಜರಗಿತು. ಪ್ರತಿ ವರು...
Read more
ಸಂಕ್ರಾಂತಿ: ಬದುಕಿನ ಹೊಸದಾರಿಗೆ ಬೆಳಕಾಗಲಿ
ಇವತ್ತು ಸಂಕ್ರಾಂತಿಯ ಶುಭ ದಿನ. ಸಂಕ್ರಾಂತಿ ಎಂದರೆ ದಾಟುವುದು. ಸೂರ್ಯನು ಒಂದು ರಾಶಿಯಿಂದ ಇನ್ನೊಂದಕ್ಕೆ ದಾಟುವ ದಿನವೇ ಸಂಕ್ರಾಂತಿ ಅಥವಾ ಸಂಕ್ರಮಣ. ಒಂದು ರಾಶಿಗೆ ಪ್ರವೇಶಿಸುವ ಸೂರ್ಯ ಒಂದು ತಿಂಗಳ ಅವಧಿ ಅಲ್ಲಿರುತ್ತಾನೆ. ಹಾಗಾಗಿ, ಒಂದು ವರುಷ...
Read more
ಸೇವೆ ಎಂದರೇನು? ಸ್ವಾಮಿ ವಿವೇಕಾನಂದರ ಚಿಂತನೆ
ಜನವರಿ ೧೨ ಸ್ವಾಮಿ ವಿವೇಕಾನಂದರ ಜಯಂತಿ ದಿನ. ಗೊಂದಲದ ಬೀಡಾಗಿರುವ ನಮ್ಮ ಬದುಕಿನಲ್ಲಿ ಆದರ್ಶಪ್ರಾಯ ವ್ಯಕ್ತಿ ಯಾರೆಂಬ ಪ್ರಶ್ನೆಗೆ ಸಮರ್ಥ ಉತ್ತರವಾಗಿ ನಿಲ್ಲುವವರು ಸ್ವಾಮಿ ವಿವೇಕಾನಂದ. ಅವರ ಬರಹಗಳನ್ನು ಓದುತ್ತ, ಅವರ ಚಿಂತನೆಗಳನ್ನು ಮಥಿಸುತ್ತ...
Read more
ಹೊಸ ವರುಷಕ್ಕಾಗಿ ಐದು ಸಂಕಲ್ಪ
ಹೊಸ ವರುಷ ಮತ್ತೆಮತ್ತೆ ಬರುತ್ತದೆ. ಅದು ಕಾಲ ನಿಯಮ. ಹೊಸ ವರುಷ ಬಂದಾಗ ಹೊಸತನದಿಂದ ಮುನ್ನಡೆಯುದಷ್ಟೇ ನಾವು ಮಾಡಬಹುದಾದ ಕೆಲಸ.ಅದಕ್ಕಾಗಿ "ಹೊಸ ವರುಷದ ಸಂಕಲ್ಪ”ಗಳನ್ನು ಮಾಡುವ ಹುಮ್ಮಸ್ಸು ಹಲವರಿಗೆ. ಇದು ಒಳ್ಳೆಯ ಕೆಲಸ. ಆದರೆ, ಈ ಸಂಕಲ್ಪಗಳು ಮಳ...
Read more
ಸ್ಯಾಕ್ಸೋಫೋನ್ ಸಾಮ್ರಾಟ ಕದ್ರಿ ಗೋಪಾಲನಾಥ್ ಇನ್ನಿಲ್ಲ
ಸ್ಯಾಕ್ಸೋಫೋನ್ ಎಂದೊಡನೆ ಮನದಲ್ಲಿ ಮೂಡಿ ಬರುವ ಹೆಸರು ಕದ್ರಿ ಗೋಪಾಲನಾಥ್ ಅವರದು. ವಿದೇಶಿ ಮೂಲದ ವಾದ್ಯ ಸ್ಯಾಕ್ಸೋಫೋನಿನಿಂದ ನಮ್ಮ ದೇಶದ ಶಾಸ್ತ್ರೀಯ ಕರ್ನಾಟಕ ಸಂಗೀತ ಸುಶ್ರಾವ್ಯವಾಗಿ ಹೊರಹೊಮ್ಮುವಂತೆ ಮಾಡಿದ ಮಹಾ ಸಾಧನೆ ಅವರದು.ಅವರೀಗ ೧೧ ಅಕ್ಟ...
Read more
ಜಲಿಯನ್‍ವಾಲಾ ಬಾಗ್ ರಾಕ್ಷಸಿ ಕಗ್ಗೊಲೆ: ನೂರು ವರುಷಗಳ ಕರಾಳ ನೋವು
೧೩ ಎಪ್ರಿಲ್ ೧೯೧೯ ನೆನಪಿದೆಯಾ? ಅದು ಶತಮಾನದ ಕರಾಳ ದಿನ. ಅದುವೇ ಪಂಜಾಬಿನ ಅಮೃತಸರದ ಜಲಿಯನ್‍ವಾಲಾ ಬಾಗ್‍ನಲ್ಲಿ ಕ್ರೂರ ರೌಲತ್ ಕಾಯಿದೆಯನ್ನು ಪ್ರತಿಭಟಿಸಲು ಸಭೆ ಸೇರಿದ್ದ ದೇಶಭಕ್ತ ಭಾರತೀಯರನ್ನು ರಾಕ್ಷಸಿ ಪ್ರವೃತ್ತಿಯ ಬ್ರಿಟಿಷ ಅಧಿಕಾರಿಯೊಬ್ಬ...
Read more