ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1970ರ ದಶಕದಲ್ಲಿ ಶುರುವಾದ “ಬಳಕೆದಾರರ ಆಂದೋಲನ” ಕೆಲವೇ ವರುಷಗಳಲ್ಲಿ ಜಿಲ್ಲೆಯ ಉದ್ದಗಲದಲ್ಲಿ ವ್ಯಾಪಿಸಿತು. ಆಂದೋಲನದ ಮುಂಚೂಣಿಯಲ್ಲಿದ್ದ ಬಸ್ರೂರು “ಬಳಕೆದಾರರ ವೇದಿಕೆ”ಯ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಹಲವು...
Read more