ಗೋಪಾಲಯ್ಯ ಒಬ್ಬ ರಾಜಕಾರಣಿ. ಚುನಾವಣೆಗೆ ಸ್ಪರ್ಧಿಸಿದ್ದ ಆತ ತನ್ನ ಉಮೇದುವಾರಿಕೆಯ ಪ್ರಚಾರಕ್ಕಾಗಿ ಹಲವಾರು ಜನರನ್ನು ಭೇಟಿ ಮಾಡಬೇಕಾಗಿತ್ತು. ಒಂದು ಸಭೆಯಲ್ಲಿ ಒಬ್ಬ ವ್ಯಕ್ತಿ ಗೋಪಾಲಯ್ಯನನ್ನು ಸಾರ್ವಜನಿಕವಾಗಿ ನಿಂದಿಸುತ್ತಿದ್ದ. ಗೋಪಾಲಯ್ಯನ ಬೆಂ...
Read more