ADDOOR

HRM

37. ಕರ್ನಲ್ ಸ್ಯಾಂಡರ್ಸ್‌ನ ಕೆ.ಎಫ್.ಸಿ. ಯಶೋಗಾಥೆ
ಬಾಲಕ ಹರ್ಲಾಂಡ್ ಸ್ಯಾಂಡರ್ಸ್‌ನ ತಂದೆ ತೀರಿಕೊಂಡಾಗ ಅವನಿಗೆ ಕೇವಲ ಆರು ವರುಷ ವಯಸ್ಸು. ಅವನ ತಾಯಿ ಕೆಲಸಕ್ಕೆ  ಹೋಗುತ್ತಿದ್ದಳು. ಆಗ ಮೂರು ವರುಷದ ತಮ್ಮ ಮತ್ತು ಪುಟ್ಟ ತಂಗಿಯನ್ನು ಹರ್ಲಾಂಡ್ ಸ್ಯಾಂಡರ್ಸ್ ನೋಡಿಕೊಳ್ಳುತ್ತದ್ದ. ಆ ಸಮಯದಲ್ಲಿ...
Read more
36. ಪುಟ್ಟ ಬಾಲಕನನ್ನೆತ್ತಿಕೊಂಡು ಕಿರುಸೇತುವೆ ದಾಟಿದ ಮಹಿಳೆ
ಆ ದಿನ ಭಾರೀ ಗಾಳಿಮಳೆ. ಗಾಳಿಯ ವೇಗಕ್ಕೆ ಎತ್ತರದ ಮರಗಳು ತೊನೆದಾಡುತ್ತಿದ್ದವು. ರಸ್ತೆಯಲ್ಲಿ ನಡೆದು ಬರುತ್ತಿದ್ದ ಸುರಭಿಗೆ ಚಿಂತೆಯಾಯಿತು. ಗಾಳಿಮಳೆಯಿಂದಾಗಿ ಮನೆ ತಲಪುವುದು ಕಷ್ಟವೆನಿಸಿತು. ಮಳೆಯಿಂದಾಗಿ ಮೂರಡಿ ಮುಂದಿನ ರಸ್ತೆಯೂ ಕಾಣಿಸುತ್ತಿರ...
Read more
35. ಛಲದಿಂದ ಮುನ್ನಡೆದು ಬಾಸ್ಕೆಟ್‌ಬಾಲ್ ದಂತಕತೆಯಾದ ಮೈಕೇಲ್ ಜೋರ್ಡಾನ್
ಬಾಲಕ ಮೈಕೇಲ್ ಜೋರ್ಡಾನ್ ಕನಸು: ಶಾಲೆಯ ಬಾಸ್ಕೆಟ್‌ಬಾಲ್ ತಂಡ ಸೇರಿಕೊಳ್ಳುವುದು. ಹಿರಿಯ ವಿದ್ಯಾರ್ಥಿಗಳು ತಮ್ಮೊಂದಿಗೆ ಬಾಸ್ಕೆಟ್‌ಬಾಲ್ ಆಡುತ್ತಿದ್ದ ಮೈಕೇಲ್‌ಗೆ ಗೇಲಿ ಮಾಡಲಿಕ್ಕಾಗಿ ತಮ್ಮ ನಾಲಗೆ ಹೊರಕ್ಕೆ ಚಾಚುತ್ತಿದ್ದರು. ದುರದೃಷ್ಟದಿಂದ, ಶಾ...
Read more
34. ಚಂದದ ಗೂಡು ಕಟ್ಟಿದ ಗೀಜಗ ಕಲಿಸಿದ ಪಾಠ
ಬಾಲಕ ಶಂಭು ಸಿಟ್ಟು ಮಾಡಿಕೊಂಡಿದ್ದ. “ನನಗೆ ಕಲಿಯೋದು ಇಷ್ಟವಿಲ್ಲ. ಅಪ್ಪ ಓದುಓದು ಅಂತಾರೆ. ಅಮ್ಮನೂ ಓದುಓದು ಅಂತಾರೆ. ಹಾಗಾದರೆ ಆಟ ಆಡಲಿಕ್ಕೇ ಇಲ್ಲವಾ?" ಎಂಬುದು ಅವನ ಗೊಣಗಾಟ. ಮನೆಯ ಕಿಟಕಿಯಿಂದ ಕಾಣುವ ಹೊರಗಿನ ನೋಟ ನೋಡುತ್ತ ನಿಂತಿದ್ದ ಅವನು....
Read more
33. ನೈಸರ್ಗಿಕ ಆಯ್ಕೆಯ ಸಿದ್ಧಾಂತ ಪ್ರತಿಪಾದಿಸಿದ ಚಾರ್ಲ್ಸ್ ಡಾರ್ವಿನ್
ರೊಬರ್ಟ್ ಡಾರ್ವಿನ್ ಎಂಬ ಶ್ರೀಮಂತ ವೈದ್ಯರಿಗೆ ನಾಲ್ವರು ಹೆಣ್ಣು ಮಕ್ಕಳು ಮತ್ತು ಇಬ್ಬರು ಗಂಡು ಮಕ್ಕಳು. ಕಿರಿಯ ಮಗ ಚಾರ್ಲ್ಸ್ ಎಂಟು ವರುಷದವನಿದ್ದಾಗ ಅವನ ತಾಯಿ ತೀರಿಕೊಂಡಳು. ಹಾಗಾಗಿ ಅವನ ಅಕ್ಕಂದಿರು ಅವನನ್ನು ಬೆಳೆಸಿದರು. ತಂದೆ ರೊಬರ್ಟ್ ಕಿ...
Read more
32. ಪ್ರಾಣಿ ದಯೆ ಒಳ್ಳೆಯ ಗುಣ
ಗುಣವತಿ ಎಂಬ ಬಾಲಕಿಗೆ ಮನೆಯ ಬಾಗಿಲಿನ ಬಳಿ ಕುಂಯ್ಗುಟ್ಟುವ ಸದ್ದು ಕೇಳಿಸಿತು. ಅವಳು ಬಾಗಿಲು ತೆರೆದು ನೋಡಿದಾಗ ಒಂದು ನಾಯಿ ಕುಂಯ್ ಕುಂಯ್ ಸದ್ದು ಮಾಡುತ್ತಿತ್ತು. ಹೊರಗೆ ಜೋರು ಮಳೆ ಸುರಿಯುತ್ತಿತ್ತು. ಆ ಹೆಣ್ಣು ನಾಯಿ ಪೂರ್ತಿ ಒದ್ದೆಯಾಗಿತ್ತು....
Read more