ಝೆನ್ ಗುರುವಿನ ಬಳಿ ಶಿಷ್ಯನೊಬ್ಬ ಕೇಳಿದ, “ಸೌಂದರ್ಯ ಎಂದರೇನು?" ಗುರುವಿನ ಉತ್ತರ: “ಸೌಂದರ್ಯವನ್ನು ಮೊದಲು ನೋಡಲು ಕಲಿಯಬೇಕು.” ಆಗ ಶಿಷ್ಯ ಅಮಾಯಕನಂತೆ ಪ್ರಶ್ನಿಸಿದ, “ಎಲ್ಲಿ? ಹೇಗೆ?”ಗುರು ಅವನನ್ನು ಊರಿನ ಕೆರೆಯ ಬಳಿಗೆ ಕರೆದೊಯ್ದು ಕೇಳಿದರು,...
Read more