ADDOOR

HRM

ಝೆನ್ ಪ್ರಸಂಗ: ಚಾಳಿ ಬಿಡಿಸುವ ದಿಢೀರ್ ತಂತ್ರ
ಗುರು ಸೆನ್‌ಗೈಯ ಆಶ್ರಮದಲ್ಲಿ ಧ್ಯಾನ ಕಲಿಯಲು ಸೇರಿಕೊಂಡಿದ್ದರು ಹಲವು ಶಿಷ್ಯರು. ಯೌವನದ ಸಹಜ ಪ್ರವೃತ್ತಿಗಳ ಸೆಳೆತ ಅವರಲ್ಲಿ ಕೆಲವರಿಗೆ. ಒಬ್ಬನಿಗಂತೂ ಪೇಟೆಗೆ ಹೋಗಿ ಸುತ್ತಾಡುವ ಚಾಳಿ. ರಾತ್ರಿ ಎಲ್ಲರೂ ಮಲಗಿದ ನಂತರ ಆಶ್ರಮದ ಗೋಡೆ ಹಾರಿ ಪೇಟೆಗೆ...
Read more
ಝೆನ್ ಪ್ರಸಂಗ: ಗುರುವಿನ ಹಸ್ತಸಂದೇಶ
ಝೆನ್ ಗುರು ಮೊಕುಸೆನ್ ಬಳಿಗೆ ಅವನ ಅನುಯಾಯಿಯೊಬ್ಬ ಬಂದ. ತನ್ನ ಸಂಕಟಗಳನ್ನು ಹೇಳಿಕೊಂಡು, ಕೊನೆಗೆ ತನ್ನ ಮಡದಿಯ ಜಿಪುಣ ಬುದ್ಧಿಯ ಬಗ್ಗೆ ತಿಳಿಸಿದ.ಮುಂದೊಂದು ದಿನ ಅವನ ಮನೆಗೆ ಗುರು ಮೊಕುಸೆನ್‌ನ ಆಗಮನ. ಅವನ ಪತ್ನಿಯೆದುರು ನಿಂತು, ತನ್ನ ಕೈಯನ್ನು...
Read more
ಝೆನ್ ಪ್ರಸಂಗ: ಗುರುವಿನ ಶಿಷ್ಯನಾದ ಕಳ್ಳ
ಗುರು ಶಿಚಿರಿ ಸೂತ್ರಗಳನ್ನು ಪಠಿಸುತ್ತಿದ್ದಾಗ, ಕಳ್ಳನೊಬ್ಬ ಒಳ ಬಂದ. ಬಂದವನೇ ಚೂರಿ ತೋರುಸುತ್ತಾ ಹೆದರಿಸಿದ, “ನಿನ್ನಲ್ಲಿರುವ ಹಣವನ್ನೆಲ್ಲಾ ಕೊಡು. ಇಲ್ಲದಿದ್ದರೆ ನಿನ್ನ ಹೆಣ ಬೀಳುತ್ತದೆ.”“ಅಷ್ಟೇ ತಾನೇ? ಹಣ ಆ ಪೆಟ್ಟಿಗೆಯಲ್ಲಿದೆ, ತೆಗೆದುಕೋ”...
Read more
ಝೆನ್ ಪ್ರಸಂಗ: ಧರ್ಮದ ಮರ್ಮ
ಎಂಬತ್ತು ವರುಷ ವಯಸ್ಸಿನ ಕನ್‌ಫ್ಯೂಷಿಯನ್ ಪಂಡಿತನೊಬ್ಬ, ತಾನೆಲ್ಲವನ್ನೂ ತಿಳಿದುಕೊಂಡಿದ್ದೇನೆ ಎಂದು ಭಾವಿಸಿದ್ದ.ದೂರದ ರಾಜ್ಯದಲ್ಲಿ ಝೆನ್ ಗುರುವೊಬ್ಬರ ಜನಪ್ರಿಯತೆ ಹೆಚ್ಚುತ್ತಲೇ ಇತ್ತು. ಈ ಸಂಗತಿ ತಿಳಿದಾಗ, ಆತನ ಜ್ನಾನ ತನ್ನದಕ್ಕಿಂತ ಮಿಗಿಲಾದ...
Read more
ಝೆನ್ ಪ್ರಸಂಗ: ಮಾರ್ಗದ ಅರಿವು
ಒಬ್ಬ ಝೆನ್ ಗುರುಗಳ ಬಳಿಗೆ ಕನ್‌ಫ್ಯೂಷಿಯನ್ ಪಂಡಿತನೊಬ್ಬ ಬಂದ. "ಕನ್‌ಫ್ಯೂಷಿಯನ್ ತತ್ವಗಳ ಅನುಸಾರ "ಮಾರ್ಗ" ಎಂದರೇನೆಂದು ತಿಳಿದುಕೊಂಡಿದ್ದೇನೆ. ಝೆನ್ ತತ್ವಗಳ ಅನುಸಾರ ಮಾರ್ಗ ಎಂದರೇನೆಂದು ತಿಳಿಯಲು ಬಂದಿದ್ದೇನೆ. ದಯವಿಟ್ಟು ತಿಳಿಸುವಿರಾ?" ಎಂ...
Read more
ಝೆನ್ ಪ್ರಸಂಗ: ಬದುಕಿನ ಏಕೈಕ ನಗು
ಝೆನ್ ಗುರು ಮಕುಗೆನ್ ಮುಖದಲ್ಲಿ ನಗು ಮೂಡಿದ್ದೇ ಇಲ್ಲ. ಅವರು ನಕ್ಕದ್ದು ಒಂದೇ ಒಂದು ಸಲ. ಅದು ಯಾವಾಗ ಎಂಬುದೇ ಚಿಂತನೆಯ ಸಂಗತಿ.ತನ್ನ ಬದುಕಿನ ಅಂತಿಮ ದಿನ, ದೇಹತ್ಯಾಗ ಮಾಡುವ ಸಮಯ ಹತ್ತಿರವಾದಂತೆ, ಗುರು ಮಕುಗೆನ್ ತಮ್ಮ ಶಿಷ್ಯರನ್ನು ಕರೆದು ಅಂತಿ...
Read more