ADDOOR

HRM

ಪ್ರಾಚೀನ ಭಾರತದ ಜ್ನಾನಖಜಾನೆ: 64 ಕಲೆಗಳು
ಪ್ರಾಚೀನ ಭಾರತ ನೂರಾರು ಜ್ನಾನ ಶಾಖೆಗಳ ತವರು. ಪ್ರತಿಯೊಂದು ಜ್ನಾನ ಶಾಖೆಯೂ ಹಲವಾರು ಕಲೆಗಳ ಖಜಾನೆ. ಈ ಕಲೆಗಳು “64 ವಿದ್ಯೆಗಳು” ಎಂದು ಸುಪ್ರಸಿದ್ಧ. ಸಂಸ್ಕೃತದಲ್ಲಿ "ಕಲೆ" ಎಂದರೆ ಕಾಯಕದ ಕಲೆ (ಫರ್-ಫಾರ್ಮಿಂಗ್ ಆರ್ಟ್)ಸಂಗೀತ, ನೃತ್ಯ, ನಾಟ್ಯ,...
Read more
"ಮರುಳ ಮುನಿಯನ ಕಗ್ಗ”ದಲ್ಲಿ ಬದುಕಿನ ಒಳನೋಟಗಳು
ಮಾನ್ಯ ಡಿ.ವಿ. ಗುಂಡಪ್ಪನವರು ನಮಗಿತ್ತಿರುವ ಬೆಲೆಕಟ್ಟಲಾಗದ ಮುಕ್ತಕಗಳ ಎರಡು ಸಂಕಲನಗಳು: “ಮಂಕುತಿಮ್ಮನ ಕಗ್ಗ” ಮತ್ತು “ಮರುಳ ಮುನಿಯನ ಕಗ್ಗ". ಎರಡನೆಯದು ಅವರ ನಿಧನಾನಂತರ ಅವರ ಆಪ್ತರ ಮುತುವರ್ಜಿಯಿಂದಾಗಿ 1984ರಲ್ಲಿ ಪ್ರಕಟವಾಯಿತು. ಇದರಲ್ಲಿಯೂ...
Read more
ಆರೋಗ್ಯ ಸಂಪತ್ತಿಗಾಗಿ ಯೋಗ: ವೈದ್ಯಕೀಯ ಸಂಶೋಧನೆಗಳ ಸಾಲುಸಾಲು ಪುರಾವೆಗಳು
“ಅಂತರರಾಷ್ಟ್ರೀಯ ಯೋಗ ದಿನ"ವನ್ನು ಜೂನ್ 21ರಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. ಯೋಗವನ್ನು  ಪ್ರತಿ ದಿನ ಶ್ರದ್ಧೆಯಿಂದ ಅಭ್ಯಾಸ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಜಗತ್ತಿನಾದ್ಯಂತ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದೇ ಇದರ ಉ...
Read more
ನಮಗೆ ತಿಳಿಯದ ಆಯುರ್ವೇದ ಹಾಗೂ ಆರೋಗ್ಯದ ವಿಸ್ಮಯಲೋಕ
ಅನಂತ ವಿಶ್ವದಲ್ಲಿ ನಮಗೆ ತಿಳಿಯದ ಅಪಾರ ಸಂಗತಿಗಳಿವೆ. ಆದರೆ, ಇದನ್ನು ಒಪ್ಪಲು ಹಲವರು ತಯಾರಿಲ್ಲ.-ನಾವು ಕಲ್ಪಿಸಲಾಗದ ವಿಶ್ವ ಕ್ಷಣಕ್ಷಣವೂ ಹೇಗೆ ವಿಸ್ತರಿಸುತ್ತಿದೆ?-ನಕ್ಷತ್ರಗಳ ಹುಟ್ಟು-ಸಾವಿಗೆ ಕಾರಣಗಳೇನು?-ಸೂರ್ಯನ ಕಿರಣಗಳು ಮತ್ತು ಶಾಖ ನಮ್ಮ...
Read more
ನೀರು ಜೀವಜಲ, ತೀರ್ಥದಂತೆ ಬಳಸೋಣ
ಮಂಗಳೂರಿನ ಜನರಿಗೆ ಮೇ 2023ರಿಂದ ನೀರಿನ ರೇಷನಿಂಗ್ ಶುರುವಾಗಿತ್ತು. ಅಂದರೆ, ಎರಡು ದಿನಕ್ಕೊಮ್ಮೆ ಕುಡಿನೀರು ಸರಬರಾಜು. ಎತ್ತರದ ಪ್ರದೇಶಗಳಿಗೆ ನೀರು ಹತ್ತದಿರುವ ಕಾರಣ, ಅಲ್ಲಿಗೆ ಟ್ಯಾಂಕರುಗಳಲ್ಲಿ ನೀರು ಒದಗಣೆ. ಮುಂಗಾರು ಮಳೆ ಬರುವ ತನಕ ಪರಿಸ್...
Read more
ಮಂತ್ರಪಠಣದಿಂದ ವಿಶ್ವಚೇತನದತ್ತ ಸಾಧನೆಯ ಹಾದಿ
ಮಂತ್ರ ಎಂದರೇನು? “ಮನ್" ಎಂದರೆ "ಚಿಂತನೆ ಮಾಡುವುದು"; “ತ್ರ" ಎಂದರೆ "ಬಿಡುಗಡೆ". ಆದ್ದರಿಂದ ಮಂತ್ರ ಎಂದರೆ "ಬಿಡುಗಡೆ ಮಾಡುವ ಚಿಂತನೆ" ಎಂದರ್ಥ. ಸಾವಿರಾರು ವರುಷಗಳ ಮುಂಚೆ ಮಹಾನ್ ಋಷಿಗಳು ಮಂತ್ರಗಳನ್ನು ಸರಳರೂಪದಲ್ಲಿ ಶಾಶ್ವತವಾಗಿ ಉಳಿಯುವಂತೆ...
Read more