ADDOOR

HRM

ಕಗ್ಗ ದರ್ಶನ – 48
ನಾಟಕವ ನೋಡು ಬ್ರಹ್ಮಾಂಡ ರಂಗಸ್ಥಲದಿಕೋಟಿ ನಟರಾಂತಿಹರು ಚಿತ್ರಪಾತ್ರಗಳಆಟಕ್ಕೆ ಕಥೆಯಿಲ್ಲ ಮೊದಲಿಲ್ಲ ಕಡೆಯಿಲ್ಲನೋಟಕರು ಮಾಟಕರೆ - ಮಂಕುತಿಮ್ಮಈ ಬ್ರಹ್ಮಾಂಡದ ರಂಗಸ್ಥಳದಲ್ಲಿ ನಿರಂತರ ನಾಟಕ ನಡೆಯುತ್ತಿದೆ. ಇದರಲ್ಲಿ ಚಿತ್ರವಿಚಿತ್ರ ಪಾತ್ರಗಳನ್ನು...
Read more
ಕಗ್ಗ ದರ್ಶನ – 47
ಅಗೆದು ಗೊಬ್ಬರವಿಕ್ಕಿ ನೀರೆರೆದು ತೋಟಿಗನುಜಗಿವ ಮುಳ್ಳಿರಿತಗಳ ಸೈರಿಸೆ ಗುಲಾಬಿನಗುವುದೊಂದರೆನಿಮಿಷ; ನಗಲು ಬಾಳ್ಮುಗಿಯುವುದುಮುಗುಳು ದುಡಿತಕೆ ತಣಿಸು - ಮಂಕುತಿಮ್ಮತೋಟಗಾರನು ಮಣ್ಣನ್ನು ಅಗೆದು, ಗೊಬ್ಬರ ಹಾಕಿ, ನೀರೆರೆದು ಗುಲಾಬಿ ಗಿಡವನ್ನು ಬೆಳ...
Read more
ಕಗ್ಗ ದರ್ಶನ – 46
ಬಿದ್ದುದನು ನಿಲ್ಲಿಪುದೆ ನರನ ಮೃತ್ಯುಂಜಯತೆಶುದ್ಧಿಸದೆ ನಭ ಧರೆಯ ಮರಮರಳಿ ಮಳೆಯಿಂ?ಗದ್ದೆ ಕೊಯ್ಲಾಗೆ ಮಗುಳ್ದದು ಬೆಳೆಯ ಕುಡದಿಹುದೆ?ಬಿದ್ದ ಮನೆಯನು ಕಟ್ಟೊ - ಮಂಕುತಿಮ್ಮಬಿದ್ದದ್ದನ್ನು ಎತ್ತಿ ನಿಲ್ಲಿಸುವುದೇ ಮಾನವನ ಮೃತ್ಯುಂಜಯತೆ ಎಂದು ಈ ಮುಕ್ತ...
Read more
ಕಗ್ಗ ದರ್ಶನ – 45
ಸತ್ಯವೆಂಬುದದೆಲ್ಲಿ? ನಿನ್ನಂತರಂಗದೊಳೊಸುತ್ತ ನೀನನುಭವಿಪ ಬಾಹ್ಯ ಚಿತ್ರದೊಳೋಯುಕ್ತಿಯಿಂದೊಂದನೊಂದಕೆ ತೊಡಿಸಿ ಸರಿನೋಡೆತತ್ತ್ವದರ್ಶನವಹುದು - ಮಂಕುತಿಮ್ಮಸತ್ಯವಿಂಬುದು ಎಲ್ಲಿದೆ? ನಿನ್ನ ಅಂತರಂಗದಲ್ಲಿದೆಯೋ? ಅಥವಾ ನಿನ್ನ ಸುತ್ತಮುತ್ತ ನೀನು ಅನುಭ...
Read more
ಕಗ್ಗ ದರ್ಶನ – 44
ಗುಡಿಯ ಪೂಜೆಯೊ, ಕಥೆಯೊ, ಸೊಗಸುನೋಟವೊ, ಹಾಡೊಬಡವರಿಂಗುಪಕೃತಿಯೊ, ಆವುದೋ ಮನದಬಡಿದಾಟವನು ನಿಲಿಸಿ ನೆಮ್ಮದಿಯನೀವೊಡದೆಬಿಡುಗಡೆಯೊ ಜೀವಕ್ಕೆ - ಮಂಕುತಿಮ್ಮಗುಡಿಯಲ್ಲಿ ಮಾಡುವ ಪೂಜೆ, ಹರಿಕಥೆ ಅಥವಾ ಭಜನೆ, ಮನಕ್ಕೆ ಆಹ್ಲಾದ ನೀಡುವ ಸೊಗಸುನೋಟ, ಮನಮಿಡಿ...
Read more
ಕಗ್ಗ ದರ್ಶನ – 43
ಎಡವದೆಯೆ, ಮೈಗಾಯವಡೆಯದೆಯೆ, ಮಗುವಾರುನಡೆಯ ಕಲಿತವನು? ಮತಿನೀತಿಗತಿಯಂತುತಡವರಿಸಿ ಮುಗ್ಗರಿಸಿ ಬಿದ್ದು ಮತ್ತೆದ್ದು ಮೈ-ದಡವಿಕೊಳುವವರೆಲ್ಲ - ಮಂಕುತಿಮ್ಮಮಗು ನಡೆಯಲು ಕಲಿಯುವುದನ್ನು ನಾವೆಲ್ಲರೂ ಕಂಡಿದ್ದೇವೆ. ಮಗು ಆಗಾಗ ಎಡವಿ ನೆಲಕ್ಕೆ ಬೀಳುತ್ತದ...
Read more