ADDOOR

HRM

ಕಗ್ಗ ದರ್ಶನ – 42
ನಭದ ಬಯಲೊಳನಂತ, ಮನದ ಗುಹೆಯೊಳನಂತವುಭಯದಾ ನಡುವೆ ಸಾದ್ಯಂತ ಜೀವಕಥೆವಿಭುವೊಬ್ಬನೀ ಗಾಳಿಬುಡ್ಡೆಗಳನೂದುವನುಹಬೆಗುಳ್ಳೆಯೋ ಸೃಷ್ಠಿ - ಮಂಕುತಿಮ್ಮಆಕಾಶದ ಬಯಲಿನಲ್ಲಿ ಅನಂತ, ಮನಸ್ಸೆಂಬ ಗುಹೆಯ ಆಳದಲ್ಲಿಯೂ ಅನಂತ. ಕೊನೆಯಿಲ್ಲದ ಈ ಎರಡರ ನಡುವೆ ಆದಿ-ಅಂತ...
Read more
ಕಗ್ಗ ದರ್ಶನ – 41
ಎಡರು ತೊಡರೆನಲೇಕೆ? ಬಿಡಿಸು ಮತಿಗಾದನಿತದುಡಿ ಕೈಯಿನಾದನಿತು; ಪಡು ಬಂದ ಪಾಡುಬಿಡು ಮಿಕ್ಕುದನು ವಿಧಿಗೆ; ಬಿಡದಿರುಪಶಾಂತಿಯನುಬಿಡುಗಡೆಗೆ ದಾರಿಯದು - ಮಂಕುತಿಮ್ಮಬದುಕಿನಲ್ಲಿ ಎಡರುತೊಡರುಗಳು ಬಂದೇ ಬರುತ್ತವೆ. ಅಯ್ಯೋ, ಅಡ್ಡಿಆತಂಕಗಳು ಎದುರಾದವಲ್ಲ...
Read more
ಕಗ್ಗ ದರ್ಶನ - 40
ಆಶೆ ಬಲೆಯನು ಬೀಸಿ, ನಿನ್ನ ತನ್ನೆಡೆಗೆಳೆದುಘಾಸಿ ನೀಂ ಬಡುತ ಬಾಯ್ಬಿಡಲೋರೆ ನೋಡಿಮೈಸವರಿ ಕಾಲನೆಡವಿಸಿ, ಗುಟ್ಟಿನಲಿ ನಗುವಮೋಸದಾಟವೊ ದೈವ - ಮಂಕುತಿಮ್ಮದೈವ ನಮ್ಮೊಡನೆ ಮೋಸದಾಟ ಆಡುತ್ತಿದೆ ಎಂದು ಈ ಮುಕ್ತಕದಲ್ಲಿ ವಿವರಿಸುತ್ತಾರೆ ಮಾನ್ಯ ಡಿ.ವಿ. ಗ...
Read more
ಕಗ್ಗ ದರ್ಶನ - 39
ಉಪ್ಪಿಷ್ಟು ಹುಳಿಯಿಷ್ಟು ಕಾರ ಸಿಹಿಯಷ್ಟಿಷ್ಟುಒಪ್ಪಿರ್ದೊಡದು ಭೋಜ್ಯವಂತು ಜೀವಿತಮುಂತಪ್ಪು ಸರಿ ಬೆಪ್ಪು ಜಾಣಂದಕುಂದುಗಳ ಬಗೆಯಿಪ್ಪತ್ತು ಸೇರೆ ರುಚಿ - ಮಂಕುತಿಮ್ಮಉಪ್ಪು, ಹುಳಿ, ಕಾರ ಮತ್ತು ಸಿಹಿ - ಇವು ಇಷ್ಟಿಷ್ಟು ಹಿತಮಿತವಾಗಿ ಸೇರಿದರೆ ರುಚಿ...
Read more
ಕಗ್ಗ ದರ್ಶನ – 38
ಬರಿಯೋದು ಬರಿವಾದ ಬರಿಬುದ್ಧಿ ದೊರಕಿಸದುಪರತತ್ವವನು; ಬೇಕು ಬೇರೆ ಕಣ್ಣದಕೆಚಿರದ ಮಮತಾವೇಷ್ಟಿತದ ಪೊರೆಯ ಪರಿದಂದುಅರಳ್ವುದರಿವಿನಕ ಕಣ್ಣು - ಮಂಕುತಿಮ್ಮಕೇವಲ ಓದು, ವಾದ, ಬುದ್ಧಿಶಕ್ತಿಯಿಂದ ಪರತತ್ವವನ್ನು (ಪರಮಾತ್ಮನ ತತ್ವವನ್ನು) ಪಡೆಯಲಾಗದು. ಅದ...
Read more
ಕಗ್ಗ ದರ್ಶನ -  37
ಎಷ್ಟು ನೀನುಂಡರೇಂ? ಪುಷ್ಟಿ ಮೈಗಾಗುವುದುಹೊಟ್ಟೆ ಜೀರ್ಣಿಸುವಷ್ಟೆ; ಮಿಕ್ಕುದೆಲ್ಲ ಕಸಎಷ್ಟು ಗಳಿಸಿಟ್ಟೊಡಂ ನಿನಗೆ ದಕ್ಕುವುದೆಷ್ಟು?ಮುಷ್ಟಿ ಪಿಷ್ಟವು ತಾನೆ? - ಮಂಕುತಿಮ್ಮನೀನೆಷ್ಟು ಉಂಡರೇನು? ಅದರಲ್ಲಿ ನಿನ್ನ ದೇಹದ ಪುಷ್ಟಿಗೆ ಒದಗುವುದು ನಿನ್ನ...
Read more