ಹಿಂದೂಗಳು ಮೂರ್ತಿಪೂಜೆ ಯಾಕೆ ಮಾಡುತ್ತಾರೆ? ಎಂಬ ಜಿಜ್ನಾಸೆ ಇಂದು ನಿನ್ನೆಯದಲ್ಲ. ನಮ್ಮ ಋಷಿಮುನಿಗಳು ಸಾವಿರಾರು ವರುಷಗಳ ಮುಂಚೆಯೇ ಈ ಪ್ರಶ್ನೆಗೆ ಸುಸ್ಪಷ್ಟವಾದ ಉತ್ತರ ಕೊಟ್ಟಿದ್ದಾರೆ: ಅನಂತವಾದ ವಿಶ್ವವನ್ನು ನಿಯಂತ್ರಿಸುವ ಶಕ್ತಿಯನ್ನು ಮೂರ್ತಿ...
Read more